1 / 1
Avala Murthy A O
ಪುಟ್ಟ ಕಿಟ್ಟ ವಿಜ್ಞಾನ ಸಂವಾದ 1 ರಿಂದ 12 : ಮಕ್ಕಳನ್ನು ಚಿಂತನಶೀಲರನ್ನಾಗಿ ಮಾಡವ ಕಥನಗಳು Putta Kitta Vijnaana Samvaada 1 to 12 : Set of 12 Books By Avala Murthy A O
₹750.00
₹840.00
SAVE ₹90
Inclusive of all taxes
Product Description
<span style="color: rgb(119, 119, 119); font-family: "Open Sans", sans-serif; background-color: rgb(251, 251, 251);">ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕುರಿತು ಆಸಕ್ತಿಯನ್ನುಂಟುಮಾಡುವ ಒಂದು ಪ್ರಯತ್ನ ... ಪುಟ್ಟ - ಕಿಟ್ಟ ವಿಜ್ಞಾನ ಸಂವಾದ... ನಿತ್ಯ ಜೀವನದಲ್ಲಿ ಅನುಭವಕ್ಕೆ ಬರುವ, ಆದರೆ ..ಅದು ಹೀಗೇಕೆ? .. ಎಂದು ಅರ್ಥವಾಗಿರದ ಹಲವಾರು ಪ್ರಶ್ನೆಗಳಿಗೆ ಲೇಖಕರು ಸಂವಾದದ ರೂಪದಲ್ಲಿ ಸಮರ್ಪಕ ವಿವರಣೆ ನೀಡಿದ್ದಾರೆ. 1. ತಂಪು ಪಾತ್ರೆ, ಜೋಕೆ ! : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೧ 2. ನೀರೊಳಗಿನ ಕಲ್ಲೇಕೆ ಹಗುರ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೨ 3. ಕಚಗುಳಿ ಇಟ್ಟಾಗ ನಗುವೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೩ 4. ಈರುಳ್ಳಿ ಹಚ್ಚಿದರೆ ಕಣ್ಣೀರೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೪ 5. ಗುಡುಗೇಕೆ ಗುಡುಗುಡು ಸದ್ದು ಮಾಡುತ್ತದೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೫ 6. ಭೂಮಿಯ ದ್ರವ್ಯರಾಶಿ ಎಷ್ಟು ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೬ 7. ಅಲೆಗಳೇಳುವುದೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೭ 8. ನಾವು ಸೀನುವುದೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೮ ೯. ನಕ್ಷತ್ರಗಳೇಕೆ ಮಿನುಗುತ್ತವೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೯ ೧೦. ನಮಗೆ ಭಯವಾಗುವುದೇಕೆ ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೧೦ ೧೧. ನಮಗೆ ಕನಸುಗಳು ಬೀಳುವುದೇಕೆ : : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೧೧ ೧೨. ಶನಿಗೇಕೆ ಉಂಗುರು ? : ಪುಟ್ಟ ಕಿಟ್ಟ ವಿಜ್ಞಾನ ಸಂವಾದ ೧೨</span>
Other Details
| author | Avala Murthy A O |
|---|---|
| Publisher | Navakarnataka Publications Private Limited |
| Categories | Children’s Books, Shop All Children’s Books, Story Books |
| SKU | SKU-AF517BDE |
Customer Reviews
Please log in to write a review.
Log InReviews (0)
No reviews yet. Be the first to review this product!
Similar Products
₹750.00
ಪುಟ್ಟ ಕಿಟ್ಟ ವಿಜ್ಞಾನ ಸಂವಾದ 1 ರಿಂದ 12 : ಮಕ್ಕಳನ್ನು ಚಿಂತನಶೀಲರನ್ನಾಗಿ ಮಾಡವ ಕಥನಗಳು Putta Kitta Vijnaana Samvaada 1 to 12 : Set of 12 Books By Avala Murthy A O