Free shipping on orders above ₹499
✨ Freedom sale is live — Extra 15% offUse code FREEDOM15 at checkoutEasy returns & secure payments
WELCOME TO
Bookcircle.in
Nemichandra

ಬದುಕು ಬದಲಿಸಬಹುದು ಭಾಗ - 1 Baduku Badalisabahudu By Nemichandra, ನೇಮಿಚಂದ್ರ,

₹202.00 ₹225.00 SAVE ₹23

Inclusive of all taxes

In Stock and ready to ship
Enquire on WhatsApp

Product Description

ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯವಾಗುತ್ತದೆ. ನೋವು ನಲಿವಿನ, ನಿಟ್ಟುಸಿರಿನ ತುಣುಕುಗಳು ಸೇರಿಯೇ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗುರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು ಸತ್ತು ಮುಗಿಯದೆ ಇದ್ದು ಬದುಕುವ ದಿಟ್ಟತನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು

Other Details

author Nemichandra
Publisher Navakarnataka Publications Private Limited
Categories Non-Fiction, Shop All Non-Fiction, Self-Help & Personal Growth
SKU SKU-D6DC45B9

Customer Reviews

Please log in to write a review.

Log In

Reviews (0)

No reviews yet. Be the first to review this product!

₹202.00 ಬದುಕು ಬದಲಿಸಬಹುದು ಭಾಗ - 1 Baduku Badalisabahudu By Nemichandra, ನೇಮಿಚಂದ್ರ,