Free shipping on orders above ₹499
✨ Freedom sale is live — Extra 15% offUse code FREEDOM15 at checkoutEasy returns & secure payments
WELCOME TO
Bookcircle.in
C G Lakshmipathi

ಬೆತ್ತಲೆ ವೃಕ್ಷ Bettale vruksha By C G Lakshmipathi

₹306.00 ₹340.00 SAVE ₹34

Inclusive of all taxes

In Stock and ready to ship
Enquire on WhatsApp

Product Description

ಲೈಂಗಿಕತೆಯ  ಸಂಕೀರ್ಣತೆಯನ್ನು ಬಿಚ್ಚಿಟ್ಟು ಪೂರ್ವಗ್ರಹಗಳನ್ನು ಕೆಣಕುವ ಮತ್ತು ಅರಿವನ್ನು ಹಿಗ್ಗಿಸುವ ವಿಶಿಷ್ಟ ಕೃತಿ ಬೆತ್ತಲೆವೃಕ್ಷ.<o:p></o:p>

ಭಾರತದ ಸಂದರ್ಭದಲ್ಲಿ ಲೈಂಗಿಕತೆಯ ಕುರಿತಾಗಿ ನಡೆದಿರುವ ಹುಡುಕಾಟ ಮತ್ತು ಪ್ರಯೋಗಗಳ ಸುತ್ತ ಸಾಂಸ್ಕೃತಿಕ ಮುಕ್ತತೆಗಳಿರುವಂತೆಯೇ ವಿನಾಶಕಾರಿ ಮಂಡಿವಂತಿಕೆಯೂ ಇದೆ.<o:p></o:p>

ಸಾಮಾಜಿಕ ರಚನೆಗಳನ್ನೇ ನಿಯಂತ್ರಣ ಮಾಡಲು ಲೈಂಗಿಕತೆಯನ್ನು ಟೂಲಾಗಿ ಬಳಸಲ್ಪಡುವ ಬಗ್ಗೆ ಅತ್ಯಂತ ಮಹತ್ವದ ಪ್ರಶ್ನೆಗಳನ್ನು ಈ ಕೃತಿ ಚರ್ಚಿಸಿದೆ.<o:p></o:p>

ವೇದ, ವಾತ್ಸಾಯನನ ಕಾಮಸೂತ್ರದಂತಹ ಕೃತಿಗಳಲ್ಲಿ ಬರುವ ಲೈಂಗಿಕತೆಯ ವಿಚಾರಗಳನ್ನು ಈ ಕಾಲದ ಲೈಂಗಿಕ ರಾಜಕಾರಣದ ಜೊತೆಗಿಟ್ಟು ವಿಶ್ಲೇಷಿಸುವಂತೆಯೇ, ಗಾಂಧಿ ಮತ್ತು ಓಶೋ<o:p></o:p>

ಅಂತವರ ಲೈಂಗಿಕತೆಯ ಕುರಿತಾದ ದೃಷ್ಟಿಕೋನಗಳ ಚರ್ಚೆಯನ್ನು ಈ ಕೃತಿ ಒಳಗೊಂಡಿರುವುದು ಮಹತ್ವದ್ದಾಗಿದೆ.

- ಕೆ. ಮುರಳಿ ಮೋಹನ್ ಕಾಟಿ

<o:p> </o:p>

Other Details

author C G Lakshmipathi
Publisher Kaudi Prakashana
Categories Shop All Fiction, Fiction, Romance & Contemporary, Non-Fiction, Shop All Non-Fiction, Self-Help & Personal Growth, Science, Nature & Technology
SKU 31120

Customer Reviews

Please log in to write a review.

Log In

Reviews (0)

No reviews yet. Be the first to review this product!

₹306.00 ಬೆತ್ತಲೆ ವೃಕ್ಷ Bettale vruksha By C G Lakshmipathi