Free shipping on orders above ₹499
✨ Freedom sale is live — Extra 15% offUse code FREEDOM15 at checkoutEasy returns & secure payments
WELCOME TO
Bookcircle.in
Dr. M. Venkataswamy

ಜೈ ಭೀಮ್ : ಡಾ ಬಿ ಆರ್ ಅಂಬೇಡ್ಕರ್ ಜೀವನ ಚರಿತ್ರೆ Jai Bhim Dr. B R Ambedkar Jeevana Charitre By Dr. M. Venkataswamy, ಎಂ. ವೆಂಕಟಸ್ವಾಮಿ

₹315.00 ₹350.00 SAVE ₹35

Inclusive of all taxes

In Stock and ready to ship
Enquire on WhatsApp

Product Description

<span style="color: rgb(119, 119, 119); font-family: &quot;Open Sans&quot;, sans-serif; background-color: rgb(251, 251, 251);">ಅಂಬೇಡ್ಕರ್ ಹೆಸರಿನ ಬದಲು ದೈವದ ಸ್ಮರಣೆ ಮಾಡಿದರೆ ಸೌಭಾಗ್ಯ ಕೂಡಿಬರಲಾರದು. ಕಾಣದ ದೈವಕ್ಕಿಂತ ಕೈಹಿಡಿದು ನಡೆಸುವ ಧೀಮಂತ ನಾಯಕ ಮತ್ತು ಆದರ್ಶ ಮೌಲ್ಯಗಳ ಸಾಕಾರಮೂರ್ತಿ ಬಾಬಾ ಸಾಹೇಬರು. ಅವರನ್ನು ಪರಿಚಯಿಸುವ ಗ್ರಂಥಗಳ ಮಹಾಪೂರಕ್ಕೆ ಈಗಾಗಲೇ ಸಾರವತ್ತಾಗಿ ನೆಲ್ಸನ್ ಮಂಡೇಲಾ ಜೀವನ ಚರಿತ್ರೆಯನ್ನು ನೀಡಿರುವ ಡಾ. ಎಂ. ವೆಂಕಟಸ್ವಾಮಿಯವರ ನೂತನ ಮೌಲಿಕ ಕೃತಿಯ ಸೇರ್ಪಡೆಯಾಗುತ್ತಿದೆ. ನಮ್ಮ ಸಾಂಸ್ಕೃತಿಕ - ಆರ್ಥಿಕ - ಸಾಮಾಜಿಕ ಸವಾಲುಗಳನ್ನೆದುರಿಸಲು ಡಾ. ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟಗಳನ್ನು ವಿಹಂಗಮ ಶೈಲಿಯಲ್ಲಿ ಪ್ರಸ್ತುತ ಕೃತಿಯು ಕಟ್ಟಿಕೊಡುತ್ತದೆ. ಬಾಬಾ ಸಾಹೇಬರ ಜೀವನ, ಹೋರಾಟ, ವಿದ್ವತ್ತು, ಕಳಕಳಿ ಮುಂತಾದವು ನಮಗಿಂದು ದಾರಿದೀಪ. ಸನಾತನವೆಂಬ ಹೊರೆಗೆ ಪರ್ಯಾಯಗಳಲ್ಲಿ ಅಂಬೇಡ್ಕರ್ ಅವರ ಚಿಂತನೆ ಮತ್ತು ಹೋರಾಟ ಅನನ್ಯವಾದುವು. ಡಾ. ಜಿ. ರಾಮಕೃಷ್ಣ</span>

Other Details

author Dr. M. Venkataswamy
Categories Non-Fiction, Shop All Non-Fiction, Biographies & Memoirs, History & Politics
SKU 4QP212

Customer Reviews

Please log in to write a review.

Log In

Reviews (0)

No reviews yet. Be the first to review this product!

₹315.00 ಜೈ ಭೀಮ್ : ಡಾ ಬಿ ಆರ್ ಅಂಬೇಡ್ಕರ್ ಜೀವನ ಚರಿತ್ರೆ Jai Bhim Dr. B R Ambedkar Jeevana Charitre By Dr. M. Venkataswamy, ಎಂ. ವೆಂಕಟಸ್ವಾಮಿ