Free shipping on orders above ₹499
✨ Freedom sale is live — Extra 15% offUse code FREEDOM15 at checkoutEasy returns & secure payments
WELCOME TO
Bookcircle.in
ಕುವೆಂಪು, Kuvempu

ಮಲೆಗಳಲ್ಲಿ ಮದುಮಗಳು | Malegalalli Madumagalu

₹540.00

Inclusive of all taxes

In Stock and ready to ship
Enquire on WhatsApp

Product Description

ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಡಿಸೆಂಬರ್ 29, 1904 - ನವೆಂಬರ್ 11, 1994)ನವರು ತಮ್ಮ ಕುವೆಂಪು ಎನ್ನುವ ಕಾವ್ಯನಾಮದಿಂದಲೇ ಪ್ರಸಿದ್ಧರು. 20ನೆಯ ಶತಮಾನದ ಮಹಾನ್ ಕನ್ನಡ ಕವಿ, ಸಾಹಿತಿ ಹಾಗೂ ಮಹಾಮಾನವತಾವಾದಿ. ಕುವೆಂಪು ಅವರು ತಮ್ಮ ಅಮರಕೃತಿ ಶ್ರೀರಾಮಾಯಣ ದರ್ಶನಂ ಬರೆದು ಮಹಾಕಾವ್ಯ`ಯುಗಕ್ಕೆ ಮತ್ತೊಮ್ಮೆ ಮರುಚೇತನ ನೀಡಿದರು. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಅಪರೂಪದ ಕೃತಿಯಾಗಿದೆ. ರಾಷ್ಟ್ರಕವಿ ಪ್ರಶಸ್ತಿಯೊಂದಿಗೆ `ಪದ್ಮವಿಭೂಷಣ ಪ್ರಶಸ್ತಿ ಪಡೆದಿರುವ ಕನ್ನಡದ ಏಕೈಕ ಕವಿ. ಕುವೆಂಪು ಬರೆದ ಜಯಭಾರತ ಜನನಿಯ ತನುಜಾತೆ ನಾಡಗೀತೆಯಾಗಿ ಇಂದು ಸುಪ್ರಸಿದ್ಧವಾಗಿದೆ. ಕುವೆಂಪು ಅವರು ಗಂಭೀರ ವ್ಯಕ್ತಿ. ಇದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವರು ಅಷ್ಟೇ ಹಾಸ್ಯಪ್ರಿಯರು ಎನ್ನುವುದು ಹೆಚ್ಚಿಗೆ ತಿಳಿದಿಲ್ಲ. ಕುವೆಂಪು ಅವರ ಪರಿಚಯವನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಸೊಗಸಾಗಿ ಮಾಡಿಕೊಟ್ಟಿದ್ದಾರೆ

Other Details

author ಕುವೆಂಪು, Kuvempu
Publisher ಉದಯರವಿ ಪ್ರಕಾಶನ, Udayaravi Prakashana
Categories Shop All Fiction, Fiction, Classics & Literary Fiction
SKU SKU-4C04B3F3

Customer Reviews

Please log in to write a review.

Log In

Reviews (0)

No reviews yet. Be the first to review this product!

₹540.00 ಮಲೆಗಳಲ್ಲಿ ಮದುಮಗಳು | Malegalalli Madumagalu